ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ಉಡುಪಿ ಜಿಲ್ಲಾ ಕಾರ್ಯದರ್ಶಿಯಾಗಿ ಕಡಬದ ಅನಿಲ್ ವರ್ಗೀಸ್ ಇವರನ್ನು ಕೆ.ಪಿ.ಸಿ.ಸಿ. ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ, ಎಂ.ಎಲ್.ಸಿ. ಅಬ್ದುಲ್ ಜಬ್ಬಾರ್ ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.
ಅನಿಲ್ ವರ್ಗೀಸ್ ಅವರು ಕಡಬ ಬ್ಲಾಕ್ ಕಾಂಗ್ರೆಸ್‌ನ ಕಾರ್ಯಕಾರಿಣಿ ಸದಸ್ಯರಾಗಿ, ಜಿಲ್ಲಾ ಕಾಂಗ್ರೆಸ್‌ನ ಸಾಮಾಜಿಕ ಜಾಲತಾಣದ ಪ್ರಧಾನ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ