Slider

ಹೆಬ್ರಿ:-ರಾಜ್ಯ ಮಟ್ಟದ ಕ್ರಿಕೆಟ್ ಆಟಗಾರ ನಿಧನ

Udupifirst-udupinews-

 


ಹೆಬ್ರಿ : ರಾಜ್ಯ ಮಟ್ಟದ ಕ್ರಿಕೆಟ್ ಆಟಗಾರ ಪೆಡೂ೯ರು ಬುಕ್ಕಿಗುಡ್ಡೆ ರಕ್ಷಿತ್ ಶೆಟ್ಟಿ (29)ಬ್ರೈನ್ ಟ್ಯೂಮರ್ ನಿಂದ ಜ.8ರಂದು ನಿಧನ ಹೊಂದಿದರು.

ಗೆಳೆಯರ ಬಳಗ ಪೆರ್ಡೂರು ತಂಡದ ಮೂಲಕ ಕ್ರಿಕೆಟ್ ಆಟವನ್ನು ಆರಂಭಿಸಿದ ರಕ್ಷಿತ್ ಶೆಟ್ಟಿ ವಿವಿಧ ತಂಡಗಳಲ್ಲಿ ಜಿಲ್ಲಾಮಟ್ಟದ ಪಂದ್ಯಗಳಲ್ಲಿ ಆಟವಾಡಿ ಉತ್ತಮ ಕ್ರಿಕೆಟಿಗ ನಾಗಿ ಹೊರಹೊಮ್ಮಿದ್ದರು.

ಎಸ್.ಝಡ್‌.ಸಿ.ಸಿ ಮತ್ತು ಎಮ್‌.ಬಿ.ಸಿ.ಸಿ ತಂಡಗಳ ಪರವಾಗಿ ತನ್ನ ಆಕರ್ಷಕ ಶೈಲಿಯ ಬೌಲಿಂಗ್ ನಿಂದ ಕ್ರಿಕೆಟ್‌ ಪ್ರೇಮಿಗಳ ಮನಗೆದ್ದಿದ್ದರು.





0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo