Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ರಾಜ್ಯಾದ್ಯಂತ ಭಾರಿ ಮಳೆ ಸಾಧ್ಯತೆ; ಯೆಲ್ಲೋ ಅಲರ್ಟ್ ಘೋಷಣೆ

Udupi

 


ಬೆಂಗಳೂರು : ರಾಜ್ಯಾದ್ಯಂತ ಜೂನ್​ 25ರಿಂದ ಮುಂಗಾರು ಚುರುಕುಗೊಳ್ಳಲಿದ್ದು, 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿತ್ರದುರ್ಗ, ಹಾಸನ, ಮಂಡ್ಯ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ವೇಗದಲ್ಲಿ ಬೀಸುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.





0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo