Slider

ಫ್ರೀ ಬಸ್ ಎಫೆಕ್ಟ್; ಬಸ್ ಡೋರ್ ಮುರಿದ ಮಹಿಳೆಯರು

Udupi

 


ಚಾಮರಾಜನಗರ: ರಾಜ್ಯದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಇರುವ ಹಿನ್ನೆಲೆಯಲ್ಲಿ ಚಾಮರಾಜನಗರದಲ್ಲಿ ರಶ್ ಆಗಿ ಪ್ರಯಾಣಿಕರು ಬಸ್ಸಿನ ಬಾಗಿಲನ್ನೇ ಮುರಿದು ಹಾಕಿದ ಘಟನೆ ನಡೆದಿದೆ.

ಸೋಮವಾರ ಅಮವಾಸ್ಯೆ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯ ಮಹಿಳೆಯರು ಮಲೆ ಮಹದೇಶ್ವರ ಬೆಟ್ಟದ ದರ್ಶನಕ್ಕೆ ಹೊರಟಿದ್ದರು. ಈ ವೇಳೆ ಬಂದ ಬಸ್ ಏರಲು ನೂಕು ನುಗ್ಗಲು ಉಂಟಾಗಿದೆ.

ಅಲ್ಲದೇ ಪ್ರಯಾಣಿಕರು ಬಸ್ ಏರುವಾಗ ಡೋರ್ ಮುರಿದು ಹೋಗಿದೆ. ಇದರಿಂದಾಗಿ ಕಂಡಕ್ಟರ್ ಪರದಾಡಿದ್ದಾರೆ.






0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo