ಉಡುಪಿ, ಜೂ.17: ಉಡುಪಿ ನಗರಸಬಾ ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳಲ್ಲಿ ಬ್ಯಾನರ್, ಕಟೌಟ್ ಹಾಗೂ ಜಾಹೀರಾತು ಫಲಕಗಳನ್ನು ಅಳವಡಿ ಸಲು ನಗರಸಭೆಯಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದ್ದು, ಅನುಮತಿ ಪಡೆಯದೇ ಅಳವಡಿಸಿದ್ದಲ್ಲಿ, ಯಾವುದೇ ಮುನ್ಸೂಚನೆ ನೀಡದೇ ತೆರವುಗೊಳಿಸಿ, ದಂಡ ವಿಧಿಸಲಾಗುವುದು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ