Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಹೆಚ್.ಡಿ ಕುಮಾರಸ್ವಾಮಿ ಫೇಸ್‌ಬುಕ್ ಅಕೌಂಟ್ ಹ್ಯಾಕ್ : ಅಶ್ಲೀಲ ಫೋಟೋ ಪೋಸ್ಟ್

Hdkumaraswamy hdkumarswamyfacebook Facebookhack hdkfacebookaccounthack hdkumaraswamyfacebookhack hdk


 ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಫೇಸ್‌ಬುಕ್‌ ಅಕೌಂಟ್​ ಅನ್ನು ಕಿಡಿಗೇಡಿಗಳು ಶನಿವಾರ ಹ್ಯಾಕ್​ ಮಾಡಿದ್ದಾರೆ. ಫೇಸ್‌ಬುಕ್‌ ಖಾತೆ ಹ್ಯಾಕ್‌ ಮಾಡಿ ಅಶ್ಲೀಲ ಫೋಟೋ ಪೋಸ್ಟ್​​ ಮಾಡಿದ್ದಾರೆ. ತಕ್ಷಣ ಎಚ್ಚೆತ್ತ ಹೆಚ್‌.ಡಿ.ಕುಮಾರಸ್ವಾಮಿ ಸೋಶಿಯಲ್ ಮೀಡಿಯಾ ತಂಡ, ಬಳಿಕ ಫೇಸ್‌ಬುಕ್‌ ಖಾತೆಯಲ್ಲಿ ಪೋಸ್ಟ್‌ ಆಗಿದ್ದ ಅಶ್ಲೀಲ ಚಿತ್ರಗಳನ್ನು ಡಿಲೀಟ್‌ ಮಾಡಿದೆ.






0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo