Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಉಡುಪಿ: ಸೌಜನ್ಯ ಪ್ರಕರಣದ ನ್ಯಾಯಕ್ಕಾಗಿ ಆಗ್ರಹಿಸಿ ಇಂದು ಪ್ರತಿಭಟನೆ

kannada news kannada news paper kannada news today - ಕನ್ನಡ ನ್ಯೂಸ್ ಟುಡೇ kannada news channel today kannada news dailyhunt kannada news kannada news a

 


ಉಡುಪಿ: ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆ ಮಾಡುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಸೌಜನ್ಯ ಹೋರಾಟ ಸಮಿತಿಯ ನೇತೃತ್ವದಲ್ಲಿ ಇಂದು ಉಡುಪಿಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಮಧ್ಯಾಹ್ನ 3 ಗಂಟೆಗೆ ಉಡುಪಿ ಶ್ರೀಕೃಷ್ಣನಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿ, ನಂತರ ಪಾದಯಾತ್ರೆ ಮೂಲಕ ಅಜ್ಜರಕಾಡು ಸೈನಿಕರ ಹುತಾತ್ಮ ಸ್ಮಾರಕ ಬಳಿ ತೆರಳಿ ಸಂಜೆ 4 ಗಂಟೆಗೆ ಪ್ರತಿಭಟನಾ ಸಭೆ ನಡೆಯಲಿದೆ.

ಕಾರ್ಯಕ್ರಮದಲ್ಲಿ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ, ತಮ್ಮಣ್ಣ ಶೆಟ್ಟಿ ಹಾಗೂ ಸೌಜನ್ಯ ಕುಟುಂಬಸ್ಥರು ಭಾಗವಹಿಸಲಿದ್ದಾರೆ.







0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo