ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು 73 ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಹಲವು ಗಣ್ಯರು, ಅಭಿಮಾನಿಗಳು ಶುಭಾಶಯ ಕೋರಿದ್ದಾರೆ.
ಪ್ರಧಾನಿ ಮೋದಿಯವರು ತಮ್ಮ ದೂರದೃಷ್ಟಿ ಮತ್ತು ದೃಢವಾದ ನಾಯಕತ್ವದಿಂದ 'ಅಮೃತ್ ಕಾಲ'ದ ಸಮಯದಲ್ಲಿ ಪ್ರತಿಯೊಂದು ಕ್ಷೇತ್ರದಲ್ಲೂ ಭಾರತದ ಅಭಿವೃದ್ಧಿಗೆ ದಾರಿ ಮಾಡಿಕೊಡಲಿ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಶುಭ ಹಾರೈಸಿದ್ದಾರೆ. ಇನ್ನು ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಅನೇಕ ಗಣ್ಯರು ಶುಭಾಶಯ ಕೋರಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ