Slider

ಉಡುಪಿ ಜಿಲ್ಲೆಯ ಕಾರ್ಕಳ ಸೇರಿದಂತೆ ರಾಜ್ಯದ 195 ತಾಲೂಕುಗಳು ಬರಪೀಡಿತ ಎಂದು ಘೋಷಣೆ

kannada news kannada news paper kannada news today - ಕನ್ನಡ ನ್ಯೂಸ್ ಟುಡೇ kannada news channel today kannada news dailyhunt kannada news kannada news a


ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕು ಸೇರಿದಂತೆ ರಾಜ್ಯದ ಸುಮಾರು 195 ತಾಲೂಕುಗಳನ್ನು ಬರಪೀಡಿತ ಎಂದು ಅಧಿಕೃತವಾಗಿ ಘೋಷಣೆ ಮಾಡಿ ರಾಜ್ಯ ಸರ್ಕಾರ ಆದೇಶವನ್ನು ಹೊರಡಿಸಿದೆ.

ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದ್ದು ಕೇಂದ್ರ ಸರ್ಕಾರದ ಬರ ನಿರ್ವಹಣೆ ಕೈಪಿಡಿ-2020ರ ಬರ ಘೋಷಣೆ ಮಾರ್ಗಸೂಚಿಯಲ್ಲಿನ ಮಾನದಂಡಗಳ ಅನ್ವಯದಂತೆ ಜಿಲ್ಲಾಧಿಕಾರಿಗಳಿಂದ ಬೆಳೆಹಾನಿಯ ಸಮೀಕ್ಷೆಯ ವರದಿಯ ಅನುಸಾರ 2023ರನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯದ 31 ಜಿಲ್ಲೆಗಳ 236 ತಾಲ್ಲೂಕುಗಳ ಪೈಕಿ 195 ತಾಲ್ಲೂಕುಗಳಲ್ಲಿ ಬರ ಪರಿಸ್ಥಿತಿ ಕಂಡು ಬಂದಿದೆ ಎಂದು ಹೇಳಿದೆ.

ಇನ್ನೂ 195 ತಾಲ್ಲೂಕುಗಳ ಪೈಕಿ 161 ತಾಲ್ಲೂಕುಗಳನ್ನು ತೀವ್ರ ಬರಪೀಡಿತ ತಾಲೂಲ್ಲೂಕು ಹಾಗೂ 34 ತಾಲ್ಲೂಕುಗಳನ್ನು ಸಾಧಾರಣ ಬರಪೀಡಿತ ತಾಲ್ಲೂಕು ಎಂದು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ 6 ತಿಂಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಯಾವುದೇ ಮೊದಲು ಅಲ್ಲಿಯವರೆಗೂ ಘೋಷಿಸಿ ಆದೇಶಿಸಿದೆ.







0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo