ಬೆಂಗಳೂರು: ಕಸ್ಟಡಿಗೆ ಚೈತ್ರಾ ಕುಂದಾಪುರ ಎಂಎಲ್‌ಎ ಟಿಕೆಟ್ ಕೊಡಿಸುವುದಾಗಿ 7 ಕೋಟಿ ಪಡೆದಿರುವ ವಂಚನೆ ಕೇಸ್ ಸಂಬಂಧ ಅರೆಸ್ಟ್ ಮಾಡಲಾಗಿರುವ ಚೈತ್ರಾ ಕುಂದಾಪುರ ಅವರನ್ನು ಸಿಸಿಬಿ ವಶಕ್ಕೆ ನೀಡಿ ನ್ಯಾಯಾಲಯ ಆದೇಶಿಸಿದೆ.
ಸೆ. 23ರವರೆಗೆ ಸಿಸಿಬಿ ಕಸ್ಟಡಿಗೆ ನೀಡಿ ಬೆಂಗಳೂರಿನ 1ನೇ ಎಸಿಎಂಎಂ ಕೋರ್ಟ್ ಆದೇಶ ನೀಡಿದೆ. ಚೈತ್ರಾ ಕುಂದಾಪುರ, ಶ್ರೀಕಾಂತ್, ರಮೇಶ್, ಗಗನ್, ಪ್ರಜ್ವಲ್ ಹಾಗೂ ಧನರಾಜ್ ಅವರನ್ನು ನ್ಯಾಯಾಲಯ ಸಿಸಿಬಿ ಕಸ್ಟಡಿಗೆ ನೀಡಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ