ಉಡುಪಿ:- ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಅಹಿತಕರ ಘಟನೆ ನಡೆಯದಂತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಸೆ. 19, ಉಡುಪಿ ನಗರದಲ್ಲಿ ಸೆ. 21 ಮತ್ತು ಸೆ. 23ರಂದು ಡ್ರೈ ಡೇ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾ ದಂಡಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.
ಗಣೇಶ ಚತುರ್ಥಿ ಪ್ರಯುಕ್ತ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ಉದ್ದೇಶದಿಂದ ಜಿಲ್ಲಾ ಪೊಲೀಸ್ ಅಧೀಕ್ಷಕರ ಕೋರಿಕೆಯಂತೆ ಉಡುಪಿ ಜಿಲ್ಲಾಧಿಕಾರಿ ಈ ಆದೇಶ ಹೊರಡಿಸಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ