Slider

ಬಂಟ್ವಾಳ: ಡೆಂಗ್ಯೂ ಜ್ವರಕ್ಕೆ ಯುವತಿ ಬಲಿ

kannada news kannada news paper kannada news today - ಕನ್ನಡ ನ್ಯೂಸ್ ಟುಡೇ kannada news channel today kannada news dailyhunt kannada news kannada news a


ಬಂಟ್ವಾಳ: ಶಂಕಿತ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಯುವತಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.

ಪೆರುವಾಯಿ ನಿವಾಸಿ ಆಶಾ ( 25) ಮೃತಪಟ್ಟ ಯುವತಿ. ಆಶಾ ಅವರು ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ಜ್ವರ ಉಲ್ಬಣಗೊಂಡ ಹಿನ್ನೆಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಚಿಕಿತ್ಸೆ ‌ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ಮಾಹಿತಿ ಲಭ್ಯವಾಗಿದೆ. ಆದರೆ ಜ್ವರದ ಬಗ್ಗೆ ವೈದ್ಯರು ಸ್ಪಷ್ಟವಾದ ಮಾಹಿತಿ ನೀಡುತ್ತಿಲ್ಲ. ಶಂಕಿತ ಡೆಂಗ್ಯೂ ಜ್ವರದಿಂದ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದ್ದು,ಸ್ಪಷ್ಟವಾದ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ






0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo