ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಅಕ್ಟೋಬರ್ 3ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಅಂದು ಬೆಳಗ್ಗೆ 10:30ಕ್ಕೆ ಉಡುಪಿ ಪ್ರವಾಸಿ ಮಂದಿರಕ್ಕೆ ಆಗಮಿಸಲಿರುವ ಅವರು 10:50ಕ್ಕೆ ಕೋಟದಲ್ಲಿ ನಡೆಯಲಿರುವ ಡಾ.ಶಿವರಾಮ ಕಾರಂತ ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅಪರಾಹ್ನ 12:40ಕ್ಕೆ ಕೊಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ, ನಂತರ ಮಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ