Slider

ಉಡುಪಿ:- ಅ.3ರ ಉಡುಪಿ ಜಿಲ್ಲಾ ಬಂದ್ ರದ್ದು


ಉಡುಪಿ, ಸೆ.30: ಪರವಾನಿಗೆ ರಹಿತ ಕಟ್ಟಡ ಸಾಮಗ್ರಿ ಸಾಗಾಟ ವಾಹನಗಳನ್ನು ಮುಟ್ಟುಗೋಲು ಹಾಕಿ ದಂಡ ವಿಧಿಸಿ ಪ್ರಕರಣ ದಾಖಲಿಸುತ್ತಿ ರುವುದನ್ನು ವಿರೋಧಿಸಿ ಉಡುಪಿ ಜಿಲ್ಲಾ ಕಟ್ಟಡ ಸಾಮಗ್ರಿ ಸಾಗಾಟ ಲಾರಿ, ಟೆಂಪೋ ಮಾಲಕರ ಒಕ್ಕೂಟದ ನೇತೃತ್ವದಲ್ಲಿ ಕರೆ ನೀಡಿರುವ ಅ.3ರ ಉಡುಪಿ ಜಿಲ್ಲಾ ಬಂದ್ ರದ್ದು ಮಾಡಲಾಗಿದೆ.

ಅ.3ರಂದು ಉಡುಪಿ ಜಿಲ್ಲೆಗೆ ರಾಜ್ಯಪಾಲರು ಆಗಮಿಸುವ ಹಿನ್ನೆಲೆಯಲ್ಲಿ ಮತ್ತು ಜನಸಾಮಾನ್ಯರಿಗೆ ತೊಂದರೆ ಆಗಬಾರದು ಎಂಬ ಉದ್ದೇಶದಿಂದ ಉಡುಪಿ ಜಿಲ್ಲೆ ಬಂದ್ ನಿರ್ಧಾರವನ್ನು ಕೈಬಿಡಲಾಗಿದೆ. ಆದರೆ ನಮ್ಮಮುಷ್ಕರ ಹಾಗೂ ಹೋರಾಟ ಗಳು ಮುಂದುವರೆಯಲಿದೆ ಎಂದು ಒಕ್ಕೂಟದ ಪ್ರಮುಖ ರಾಘವೇಂದ್ರ ಶೆಟ್ಟಿ ತಿಳಿಸಿದ್ದಾರೆ.













0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo