ಕೋಟ: ಪೋನ್ ನಲ್ಲಿ ಮಾತನಾಡುತ್ತಿದ್ದಾಗ ಸಿಡಿಲು ಬಡಿದು ಯುವಕನೋರ್ವ ಮೃತಪಟ್ಟ ಘಟನೆ ಆವರ್ಸೆ ಸಮೀಪ ಕಿರಾಡಿಯಲ್ಲಿ ರವಿವಾರ ರಾತ್ರಿ ನಡೆದಿದೆ.
ಸ್ಥಳೀಯ ಕಿರಾಡಿ ಹಂಚಿನಮನೆ ನಿವಾಸಿ, ಬಾಬಣ್ಣ ಶೆಟ್ಟಿ ಹಾಗೂ ಬೇಬಿ ಶೆಡ್ತಿಯವರ ಪುತ್ರ ಪ್ರಮೋದ್ ಶೆಟ್ಟಿ (24) ಮೃತ ಯುವಕ. ಮನೆಯ ಹೊರೆಗೆ ಮೊಬೈಲ್ ನಲ್ಲಿ ಮಾತನಾಡುತ್ತಿದ್ದ ವೇಳೆ ಸಿಡಿಲು ಬಡಿದು ಗಂಭೀರವಾಗಿ ಗಾಯಗೊಂಡಿದ್ದು, ಬ್ರಹ್ಮಾವರಖಾಸಗಿ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯ ಸಾವನ್ನಪ್ಪಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ