ಮಂಗಳೂರು: ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ಬಗ್ಗೆ ಕೇಂದ್ರ ಸರ್ಕಾರ ಯೋಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ ಸೌಜನ್ಯ ಕೊಲೆ ಪ್ರಕರಣದ ಬಗ್ಗೆ ಕೇಂದ್ರ ಸರ್ಕಾರ ಈಗಾಗಲೇ ಸಿಬಿಐ ತನಿಖೆ ನಡೆಸಿದೆ. ಹೀಗಾಗಿ ಮರು ತನಿಖೆ ಮಾಡಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿಲ್ಲ, ಈ ಬಗ್ಗೆ ಕೇಂದ್ರ ಸರ್ಕಾರ ಯೋಚಿಸಬೇಕು ಎಂದು ಸ್ಪಷ್ಟಪಡಿಸಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ