Slider

ಉಡುಪಿ: ಯುವತಿ ನಾಪತ್ತೆ

 
ಉಡುಪಿ:  ಬೀಡಿನಗುಡ್ಡೆ ಶಂಕರಶೆಟ್ಟಿ ಕಂಪೌಂಡ್ನ ಬಾಡಿಗೆ ಮನೆಯ ನಿವಾಸಿ ಜಯಶ್ರೀ ರಾಠೋಡ್ ಅಲಿಯಾಸ್ ಪೂಜಾ ಎಂಬ ಯುವತಿಯು ಅಕ್ಟೋಬರ್ 1 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 4 ಇಂಚು ಎತ್ತರ, ಸಪೂರ ಶರೀರ, ಗೋಧಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ ಹಾಗೂ ಲಂಬಾಣಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.






0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo