ಉಡುಪಿ: ಕುಂದಾಪುರ ತಾಲೂಕು ಹಕ್ಲಾಡಿ ಗ್ರಾಮದ ಕಟ್ಟಿನಮಕ್ಕಿ ನಿವಾಸಿ ಅರುಣ (15) ಎಂಬ ಬಾಲಕನು ಸೆಪ್ಟಂಬರ್ 20 ರಂದು ಮಧ್ಯಾಹ್ನ 3.30 ರ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
5 ಅಡಿ ಎತ್ತರ, ಎಣ್ಣೆ ಕಪ್ಪು ಮೈಬಣ್ಣ ಹೊಂದಿದ್ದು, ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಗಂಗೊಳ್ಳಿ ಪೊಲೀಸ್ ಠಾಣೆ ದೂ.ಸಂಖ್ಯೆ: 08254-265333, ಮೊ.ನಂ: 9480805457 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಗಂಗೊಳ್ಳಿ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ