ಕರಾವಳಿ ಜಿಲ್ಲೆಗಳಲ್ಲಿ ಹೆಸರು ಮಾಡಿರುವ ಪ್ರತಿಷ್ಠಿತ ಆಭರಣ ಮಳಿಗೆ ಆಭರಣ ಜ್ಯುವೆಲ್ಲರ್ಸ್ ಮಾಲಕ ಮಧುಕರ್ ಕಾಮತ್ ಅವರ ಪತ್ನಿ ರಾಧಾ ಕಾಮತ್ ಇಂದು ಸ್ವಗ್ರಹದಲ್ಲಿ ನಿಧನರಾಗಿದ್ದಾರೆ.
ಅವರಿಗೆ 77 ವರ್ಷ ವಯಸ್ಸಾಗಿತ್ತು. ಮೃತರು ಪತಿ, ಪುತ್ರರಾದ ಸುಭಾಷ್ ಕಾಮತ್, ಮಹೇಶ್ ಕಾಮತ್, ಪುತ್ರಿ ಕ್ಷಮಾ ಕುಡ್ವ ಅವರನ್ನು ಅಗಲಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ