Slider

ಡಿ.4ರಿಂದ ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ

 

ಬೆಂಗಳೂರು; ಡಿ. 4ರಿಂದ 10 ದಿನಗಳ ಕಾಲ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ವಿಧಾನಮಂಡಲದ ಚಳಿಗಾಲ ಅಧಿವೇಶನ ನಡೆಯಲಿದೆ ಎಂದು ವಿಪ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.

ಬೆಳಗಾವಿಯಲ್ಲಿ ಸ್ಪೀಕರ್ ಯು.ಟಿ ಖಾದರ್ ಜೊತೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅನೌಪಚಾರಿಕವಾಗಿ ಡಿ.4ರಿಂದ ಈ ಅಧಿವೇಶನ ನಡೆಯಲಿದ್ದು, ಆದರೆ ಸರ್ಕಾರ ಅಧಿಕೃತ ದಿನಾಂಕ ತಿಳಿಸಿಲ್ಲ ಎಂದರು. 10 ದಿನ ನಡೆಯುವ ಈ ಅಧಿವೇಶನಕ್ಕೆ ಸಿದ್ಧತೆ ನಡೆಸಲಾಗಿದ್ದು, ಈ ಬಾರಿ ಉತ್ತರ ಕರ್ನಾಟಕದ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆಯೆಂದು ಹೇಳಿದರು.







0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo