Slider

ಕಾರ್ಕಳ: ವಿದ್ಯಾರ್ಥಿನಿ ನಾಪತ್ತೆ

 

ಉಡುಪಿ: ಕಾರ್ಕಳ ತಾಲೂಕು ನಂದಳಿಕೆ ಗ್ರಾಮದ ಮಾವಿನಕಟ್ಟೆ ನಿವಾಸಿ ದೀಪಾ (21) ಎಂಬ ಯುವತಿಯು ನವೆಂಬರ್ 6 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 2 ಇಂಚು ಎತ್ತರ, ಗೋಧಿ ಮೈಬಣ್ಣ, ಕೋಲು ಮುಖ, ಸಪೂರ ಶರೀರ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.







0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo