Slider

ವಿಧಾನ ಪರಿಷತ್ ವಿಪಕ್ಷ ನಾಯಕರಾಗಿ ಕೋಟಾ ಶ್ರೀನಿವಾಸ್ ಪೂಜಾರಿ ನೇಮಕ

 

ಕರ್ನಾಟಕ ವಿಧಾನಪರಿಷತ್ ನ ವಿರೋಧ ಪಕ್ಷದ ನಾಯಕರನ್ನಾಗಿ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ನೇಮಕ ಮಾಡಲಾಗಿದೆ. 

ಈ ಬಗ್ಗೆ ಅಧಿಕೃತ ಘೋಷಣೆ ಮಾಡಲಾಗಿದೆ. ಪರಿಷತ್ ವಿರೋಧ ಪಕ್ಷದ ಉಪನಾಯಕರಾಗಿ ಸುನೀಲ್ ವಲ್ಯಾಪುರೆ, ಮುಖ್ಯ ಸಚೇತಕರಾಗಿ ಎನ್.ರವಿಕುಮಾರ್ ಅವರನ್ನು ನೇಮಿಸಲಾಗಿದೆ.

ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಉಪನಾಯಕರನ್ನಾಗಿ ಅರವಿಂದ ಬೆಲ್ಲದ್ ಅವರನ್ನು ನೇಮಿಸಲಾಗಿದೆ. ಮುಖ್ಯ ಸಚೇತಕರನ್ನಾಗಿ ದೊಡ್ಡನಗೌಡ ಜಿ ಪಾಟೀಲ್ ಅವರನ್ನು ನೇಮಿಸಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆದೇಶಿಸಿದ್ದಾರೆ.











0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo