Slider

ಉಡುಪಿ: ಪರ್ಯಾಯ ಮಹೋತ್ಸವದಲ್ಲಿ ಭಾಗವಹಿಸಲಿರುವ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ

 


ಉಡುಪಿಯಲ್ಲಿ ನಡೆಯಲಿರುವ ಪರ್ಯಾಯದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭಾಗವಹಿಸಲಿದ್ದಾರೆ.  ಪರ್ಯಾಯದಲ್ಲಿ ಭಾಗವಹಿಸುವ ಹಿನ್ನೆಲೆಯಲ್ಲಿ ಬಿ‌. ಎಸ್.ಯಡಿಯೂರಪ್ಪ ಅವರು ಇಂದು ನಾಳೆ ಸಂಜೆ 6:20ರ ವಿಮಾನದಲ್ಲಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನನಿಲ್ದಾಣದಿಂದ ಮಂಗಳೂರಿಗೆ ತೆರಳಲಿದ್ದಾರೆ.

7:45ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನನಿಲ್ದಾಣ ತಲುಪಲಿರುವ ಅವರು ರಾತ್ರಿ 8 ಗಂಟೆಗೆ ಮಂಗಳೂರಿನಿಂದ ರಸ್ತೆ ಮೂಲಕ ಉಡುಪಿ ತಲುಪಲಿದ್ದಾರೆ. ಇಂದು ಸಂಜೆ ಉಡುಪಿಯಲ್ಲಿಯೇ ವಾಸ್ತವ್ಯ ಹೂಡಲಿರುವ ಯಡಿಯೂರಪ್ಪ ಅವರು, ನಾಳೆ ಬೆಳಗ್ಗೆ 7ಕ್ಕೆ ಉಡುಪಿಯ ಶ್ರೀ ಕೃಷ್ಣ ಮಠದ ವಿಶ್ವಗೀತಾ ಪರ್ಯಾಯ ಮಹೋತ್ಸವ ಭಾಗಿಯಾಗಲಿದ್ದಾರೆ. ಬಳಿಕ 12:30ಕ್ಕೆ ಉಡುಪಿಯಿಂದ ಮಂಗಳೂರಿಗೆ ರಸ್ತೆ ಮೂಲಕ ಆಗಮಿಸಲಿದ್ದು, ಮಧ್ಯಾಹ್ನ 2:30ರ ವಿಮಾನದಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ಆಗಮಿಸಲಿದ್ದಾರೆ.












0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo