ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಆಪ್ತನ ಮನೆ ಮೇಲೆ ಆದಾಯ ತೆರಿಗೆ ಇಲಾಖೆ (IT) ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ.
ಕೊಪ್ಪಳದಲ್ಲಿರುವ ಶಾರದಾ ಇಂಟರ್ನ್ಯಾಷನಲ್ ಸ್ಕೂಲ್ ಮಾಲೀಕರಾದ ವಿ.ಆರ್ ಪಾಟೀಲ್ (VR Patil) ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದ್ದು, ಅಧಿಕಾರಿಗಳ ತಂಡ ಶೋಧ ಕಾರ್ಯಾಚರಣೆ ನಡೆಸುತ್ತಿದೆ.
ವಿ.ಆರ್. ಪಾಟೀಲ್ ಡಿಕೆಶಿ ಅವರ ಪರಮಾಪ್ತ ಆಗಿದ್ದಾರೆ ಎನ್ನಲಾಗಿದ್ದು, ಇಂದು ಬೆಳಿಗ್ಗೆ ಮನೆ ಹಾಗೂ ಕಚೇರಿಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ