Slider

ಕುಂದಾಪುರ: ಕೆಲಸಕ್ಕೆ ತೆರಳಿದ್ದ ಯುವತಿ ನಾಪತ್ತೆ - ಕುಂದಾಪುರ ಠಾಣೆಯಲ್ಲಿ ದೂರು ದಾಖಲು

 


ಕುಂದಾಪುರ: ಕೋಟೇಶ್ವರದ ಅಂಗಡಿಯೊಂದರಲ್ಲಿ ಕೆಲಸಕ್ಕೆ ಇದ್ದ ಯುವತಿಯೊಬ್ಬಳು ಫೆ. 10ರಂದು ಬೆಳಗ್ಗೆ ಕೆಲಸಕ್ಕೆ ತೆರಳಿದ್ದು, ಆ ಬಳಿಕ ಮನೆಗೆ ಬಾರದೇ ನಾಪತ್ತೆಯಾಗಿದ್ದಾರೆ.

ಕೋಟೇಶ್ವರ ಗ್ರಾಮದ ಕುಂಬ್ರಿ ನಿವಾಸಿ ರಾಮ ಮೊಗವೀರ ಅವರ ಪುತ್ರಿ ವೈಷ್ಣವಿ (19) ನಾಪತ್ತೆಯಾದ ಯುವತಿ.

ಈಕೆಯ ತಾಯಿ ಯಶೋದಾ ಅವರು ನೀಡಿದ ದೂರಿನಂತೆ ಕುಂದಾಪುರ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.










0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo