Slider


ಉಡುಪಿ: ಮಾ.13ರಂದು ಜಿಲ್ಲಾ ಮಟ್ಟದ ಗ್ಯಾರಂಟಿ ಸಮಾವೇಶ


ಉಡುಪಿ:ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ಸಂಪೂರ್ಣ ಯಶಸ್ವಿಯಾಗಿದ್ದು ಈ ಬಗ್ಗೆ ಉಡುಪಿ ಜಿಲ್ಲಾ ಮಟ್ಟದ ಗ್ಯಾರಂಟಿ ಸಮಾವೇಶ ಮಾ.13ರಂದು ಬೆಳಿಗ್ಗೆ 11 ಗಂಟೆಗೆ ಉಡುಪಿ ಎಂಜಿಎಂ ಮೈದಾನದಲ್ಲಿ ನಡೆಯಲಿದೆ. ಈ ಸಮಾವೇಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಮಿಸುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.












0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo