ಇನ್ಫೋಸಿಸ್ ಸಹಸಂಸ್ಥಾಪಕಿ ಸುಧಾ ಮೂರ್ತಿಯವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ. ಈ ಕುರಿತು ಪ್ರಧಾನಿ ಮೋದಿ ಈ ಕುರಿತು ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರಧಾನಿ ಮೋದಿ ಸುಧಾ ಮೂರ್ತಿ ನಾಮನಿರ್ದೇಶನಕ್ಕೆ ಸಂತಸ ವ್ಯಕ್ತಪಡಿಸಿ ಅವರಿಗೆ ಅಭಿನಂದಿಸಿದ್ದಾರೆ.
ಸಮಾಜಸೇವೆ, ಉದ್ಯಮರಂಗ,ಶಿಕ್ಷಣ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸಾಧನೆಗೈದಿರುವ ಸುಧಾಮೂರ್ತಿಯವರು ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವುದು ಅತ್ಯಂತ ಸಂತಸದ ವಿಚಾರ. ಈ ಮೂಲಕ ನಾರಿಯರಿಗೆ ಹೆಚ್ಚು ಬಲ ತುಂಬಿರುವ ಬಿಜೆಪಿ, ನಾರಿಶಕ್ತಿ ಎಂಬ ಧ್ಯೇಯವನ್ನು ನಾವು ಮತ್ತೊಮ್ಮೆ ಸಾಬೀತುಪಡಿಸಿದೆ ಎಂದು ಮೋದಿ ಬರೆದುಕೊಂಡಿದ್ದಾರೆ
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ