Slider


ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ...!!

Udupifirst-udupinews

 


ಮಂಗಳೂರಿನ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಇಮೇಲ್ ಬಂದಿದೆ. ಮಂಗಳೂರು ವಿಮನ ನಿಲ್ದಾಣ ಕಚೇರಿಗೆ ಉಗ್ರರ ಹೆಸರಲ್ಲಿ ಇ-ಮೇಲ್ ಸಂದೇಶ ಬಂದಿದ್ದು, ವಿಮಾನ ನಿಲ್ದಾಣದ ಆವರಣದಲ್ಲಿ ಸ್ಫೋಟಕಗಳನ್ನು ಇಡಲಾಗಿದೆ ಎಂದು ಬೆದರಿಕೆ ಹಾಕಲಾಗಿದೆ. 

3 ವಿಮಾನಗಳಲ್ಲಿಯೂ ಬಾಂಬ್ ಇಡಲಾಗಿದ್ದು, ಕೆಲವೇ ಗಂಟೆಗಳಲ್ಲಿ ದೊಡ್ದಮಟ್ಟದ ರಕ್ತಪಾತವಾಗಲಿದೆ. ಕೃತ್ಯದ ಹಿಂದೆ ‘ಟೆರರೈಸರ್ಸ್ 111’ ಕೈವಾಡವಿದೆ ಇದೆ ಎಂದು ಉಗ್ರರ ಹೆಸರಲ್ಲಿ ಮೇಲ್ ಕಳುಹಿಸಲಾಗಿದೆ. ಏಪ್ರಿಲ್ 29ರಂದು ಬಾಂಬ್ ಬೆದರಿಕೆ ಇ ಮೇಲ್ ಬಂದಿದ್ದು, ಈ ಹಿನ್ನೆಲೆಯಲ್ಲಿ ಬಜ್ಪೆ ಠಾಣೆ ಪ್ರಕರಣ ದಾಖಲಾಗಿದೆ.








0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo