ವಿಮಲಾ (61) ಎಂಬುವವರು ಕರಾವಳಿ ಬೈಪಾಸ್ ಬಳಿ ರಸ್ತೆ ದಾಟುವಾಗ ಉಡುಪಿ ಬಸ್ ನಿಲ್ದಾಣದಿಂದ ವೇಗವಾಗಿ ಬಂದ ಖಾಸಗಿ ಬಸ್ ಢಿಕ್ಕಿ ಹೊಡೆದಿದೆ . ಗಾಯಾಳು ಮಹಿಳೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ