ನೆರೆಯ ದೇಶ ಪಾಕಿಸ್ತಾನವು ಕಾಂಗ್ರೆಸ್‌ನ ಯುವರಾಜ ರಾಹುಲ್ ಗಾಂಧಿಯನ್ನು ಪ್ರಧಾನಿ ಗಾದಿಯ ಮೇಲೆ ನೋಡಲು ಬಯಸುತ್ತಿದೆ ಎಂದು ಮೋದಿ ಟೀಕಿಸಿದ್ದಾರೆ.
ಪಾಕಿಸ್ತಾನದ ಸಚಿವ ಚೌಧರಿ ಫವಾಡ್ ಹುಸೇನ್ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ರಾಹುಲ್ ಇರುವ ವೀಡಿಯೋ ಹಂಚಿಕೊಂಡು ಅವರನ್ನು ಹೊಗಳಿದ್ದಾರೆ ಎಂಬ ವರದಿಗಳು ಬರುತ್ತಿರುವಾಗ ಮೋದಿ ಈ ಆರೋಪ ಮಾಡಿದ್ದುಇಲ್ಲಿನ ಕಾಂಗ್ರೆಸ್ ಪರಿಸ್ಥಿತಿ ನೋಡಿ ಪಾಕಿಸ್ತಾನ ಕಣ್ಣೀರು ಹಾಕುತ್ತಿದೆ. ಅಲ್ಲಿನ ನಾಯಕರು ಹಸ್ತಕ್ಕಾಗಿ ಪ್ರಾರ್ಥಿಸುತ್ತಿದ್ದಾರೆ. ಪಾಕಿಸ್ತಾನವು ಕಾಂಗ್ರೆಸ್‌ನ ಯುವರಾಜ ರಾಹುಲ್ ಗಾಂಧಿಯನ್ನು ಪ್ರಧಾನಿಯಾಗಿ ನೋಡಲು ಬಯಸುತ್ತಿರುವುದು ಅಚ್ಚರಿಯಲ್ಲʼ ಎಂದಿರುವ ಮೋದಿ, ʼಶತ್ರುಗಳು ದೇಶದಲ್ಲಿ ದುರ್ಬಲ ಸರ್ಕಾರ ಅಧಿಕಾರ ಹಿಡಿಯಲು ಎಂದು ಬಯಸುತ್ತಿರುವುದು ಸಾಬೀತಾಗಿದೆʼ ಎಂದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ