ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಒಟ್ಟು ನಾಲ್ಕು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಭಾರೀ ಮಳೆಯ ಮುನ್ಸೂಚನೆ ನೀಡಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ಜೂನ್ 11ರವರೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಕಲಬುರಗಿ, ಉಡುಪಿಯಲ್ಲಿ ಹೆಚ್ಚಿನ ಮಳೆಯಾಗುವ ಸಾದ್ಯತೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.
ಮೀನುಗಾರರಿಗೆ ಎಚ್ಚರಿಕೆ: ಗಂಟೆಗೆ 45 ಕಿ.ಮೀ ರಿಂದ 55 ಕಿ.ಮೀ ವರೆಗೆ ಗಾಳಿ ಸಹ ಬೀಸುವ ಸಾಧ್ಯತೆ ಇದ್ದು, ರಾಜ್ಯ ಕರಾವಳಿಯ ಜಿಲ್ಲೆಗಳ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ