ಉಡುಪಿ: ಕಾರು ಢಿಕ್ಕಿ ಹೊಡೆದು ಯುವತಿ ಗಾಯಗೊಂಡ ಘಟನೆ ಕಿನ್ನಿಮೂಲ್ಕಿ ಸ್ವಾಗತಗೋಪುರದ ಬಳಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ ಸರ್ವಿಸ್ ರಸ್ತೆಯಲ್ಲಿ ಮೊಹಮ್ಮದ್ ಇಬ್ರಾಹಿಂ ಚಲಾಯಿಸುತ್ತಿದ್ದ ಕಾರು ಕಡೆಕಾರಿನ ಅನುಶ್ರೀ ಎಂಬುವವರ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದೆ.
ಪರಿಣಾಮ ಗಾಯಗೊಂಡ ಅನುಶ್ರೀ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ