ಕಾರ್ಕಳ : ಹಳೇ ಪ್ರಕರಣಕ್ಕೆ ಸಂಬಂಧಿಸಿ ಕಳೆದ 33 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ.
ಕಾರ್ಕಳ ರೆಂಜಾಳದ ಮಹಮ್ಮದ್ ಬಶೀರ್ ಬಂಧಿತ ಆರೋಪಿ.
ಕಾರ್ಕಳ ನಗರಠಾಣೆ ವಿಶೇಷ ಕರ್ತವ್ಯದಲ್ಲಿ ತೆರಳಿದ್ದ ಠಾಣೆ ಹೆಡ್ ಕಾನ್ಸ್‌ಟೇಬಲ್ ಸುರೇಶ್, ಪಿಸಿ ಹೇಮಂತ್ ಕುಮಾರ್, ಶಿವಕುಮಾರ್ ಮತ್ತು ಗಡ್ಡಯ್ಯ ಹಿರೇಮಠ ಅವರು ಮಂಗಳೂರಿನ ಮಾರುಕಟ್ಟೆಯಲ್ಲಿ ಆರೋಪಿ ಬಶೀರ್‌ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ