Slider


ಹಿರಿಯ ಛಾಯಾಗ್ರಾಹಕ ಗುರುದತ್ ಕಾಮತ್ ಇನ್ನಿಲ್ಲ.

Udupinews

 






ಉಡುಪಿಯ ಹಿರಿಯ ಛಾಯಾಗ್ರಾಹಕ ಗುರುದತ್ ಕಾಮತ್‌(58) ಅಲ್ಪಕಾಲದ ಅಸೌಖ್ಯದ ಕಾರಣ ಇಂದು ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಗುರುದತ್ ಕಾಮತ್ ಅವರು ಕಳೆದ ಒಂದು ವಾರಗಳಿಂದ ಕಿಡ್ನಿ ವೈಫಲ್ಯದಿಂದಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದರು.









0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo