ಇಲ್ಲಿನ ಸಂತೆಕಟ್ಟೆಯ ಅಂಡರ್ ಪಾಸ್ ಕಾಮಗಾರಿಯ ಅವ್ಯವಸ್ಥೆಯಿಂದಾಗಿ ವಾಹನ ಸವಾರರು ನಿತ್ಯ ಪರದಾಟ ನಡೆಸುತ್ತಿದ್ದಾರೆ. ಪ್ರಾಣ ಕೈಯಲ್ಲಿ ಹಿಡಿದುಕೊಂಡು ಸಂಚರಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಇದೀಗ ಸಂತೆಕಟ್ಟೆ ರಸ್ತೆ ಅವ್ಯವಸ್ಥೆ ಕುರಿತು 'ಮದನ್ ಮಣಿಪಾಲ್' ಎಂಬವರು ಹಾಡು ರಚಿಸಿದ್ದು, ಅದು ಭಾರೀ ವೈರಲ್ ಆಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ