Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಕಾಪು:- ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ವಾಹನ; ಓರ್ವ ಗಂಭೀರ

Udupinews

 


ಕಾಪು:- ಚಾಲಕನ ನಿಯಂತ್ರಣ ತಪ್ಪಿ ವಾಹನವೊಂದು ಡಿವೈಡರ್‌ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಉದ್ಯಾವರ ಕಿಯಾ ಶೋ ರೂಂ ಮುಂಭಾಗದಲ್ಲಿ ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ಓರ್ವ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಾಗಲಕೋಟೆಯಿಂದ ಮಂಗಳೂರಿನತ್ತ ತೆರಳುತ್ತಿದ್ದ ಈ ವಾಹನ ಬೆಳಗ್ಗೆ 4.30ರ ಸುಮಾರಿಗೆ ರಾಷ್ಟೀಯ ಹೆದ್ದಾರಿ 66ರ ಉದ್ಯಾವರ ಕಿಯಾ ಶೋ ರೂಂ ಮುಂಭಾಗದಲ್ಲಿ ಡಿಕ್ಕಿ ಹೊಡೆದಿದೆ.

ಘಟನಾ ಸ್ಥಳಕ್ಕೆ ಕಾಪು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.











0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo