Slider


ಉಡುಪಿ ಜಿಲ್ಲಾ ಕಾಂಗ್ರೆಸ್‌ನಿಂದ ನಾಳೆ ಸೆ.22ರಂದು ಪ್ರತಿಭಟನೆಗೆ ಕರೆ

Udupinews





ಕಾಂಗ್ರೆಸ್  ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರನ್ನು ಬಿಜೆಪಿ ಮುಖಂಡರು ಅಸಂವಿಧಾನಿಕ, ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿರುವ ವಿರುದ್ಧ ಜಿಲ್ಲಾ ಕಾಂಗ್ರೆಸ್ ಪಕ್ಷದಿಂದ ನಾಳೆ ಸೆ.22ರಂದು ಬೆಳಗ್ಗೆ 9:30ಕ್ಕೆ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.









0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo