ಉಡುಪಿ:- ಸೆ.24ರಂದು ಮಣಿಪಾಲದ ಜಿಲ್ಲಾ ಪಂಚಾಯತ್‌ನ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆಯಲು ನಿಗದಿಯಾಗಿದ್ದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯನ್ನು ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ರದ್ದುಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಫೋನ್: 86605 39735

ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ