ಕುರ್ಕಾಲು :- ಇಲ್ಲಿನ ಪೊಲೀಸ್ ಠಾಣೆ ವ್ಯಾಪ್ತಿಯ ಕುರ್ಕಾಲು ನಿವಾಸಿ ರೂಪಾ (53) ಅವರು ಸೆ. 20ರಂದು ಬೆಳಗ್ಗೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯೊಳಗಿನ ಕೋಣೆಯಲ್ಲಿ ಪಕ್ಕಾಸಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತರ ದೊಡ್ಡಮ್ಮನ ಮಗಳು ಮಲ್ಲಿಕಾ ನೀಡಿದ ದೂರಿನಂತೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ