ಉಡುಪಿ:- ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಗೋವಾ ಮದ್ಯವನ್ನು ಸಾಗಿಸುತ್ತಿದ್ದ ಆರೋಪಿಯನ್ನು ಮಾಲು ಸಹಿತ ವಶಕ್ಕೆ ಪಡೆದ ಘಟನೆ ಶಿವಳ್ಳಿ ಗ್ರಾಮದ ಇಂದ್ರಾಳಿ ರೈಲ್ವೆ ಸ್ಟೇಷನ್‌ನಿಂದ ಮಣಿಪಾಲಕ್ಕೆ ಹೋಗುವ ಮಾರ್ಗದಲ್ಲಿ ನಡೆದಿದೆ.
ಆರೋಪಿಯನ್ನು ಅನಂತ ದೇವದಾಸ ಪ್ರಭು ಎಂದು ಗುರುತಿಸಲಾಗಿದ್ದು, ಈತ ದ್ವಿಚಕ್ರ ವಾಹನದಲ್ಲಿ ದುಬಾರಿ ದರದ ವಿವಿಧ ಬ್ರಾಂಡ್‌ಗಳ ಅಂದಾಜು 1,42,798 ರೂ. ಮೌಲ್ಯದ ಒಟ್ಟು 31.000 ಲೀಟರ್ ಗೋವಾ ರಾಜ್ಯದ ಮದ್ಯವನ್ನು ಸಾಗಾಟ ಮಾಡುತ್ತಿದ್ದ ಎನ್ನಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ