ಮುಡಾ ಪ್ರಕರಣಕ್ಕೆ ಎಂಟ್ರಿಯಾದ ಇಡಿ; ಮುಡಾ ಕಚೇರಿ ಮೇಲೆ ಇಡಿ ದಾಳಿ
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಂತ ಅಕ್ರಮ ಆರೋಪ ಹಿನ್ನೆಲೆಯಲ್ಲಿ ಇಂದು ಮೈಸೂರಿನ ಮುಡಾ ಕಚೇರಿ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಸುಮಾರು 20 ಮಂದಿ ಇಡಿ ಅಧಿಕಾರಿಗಳಿಂದ ಮುಡಾ ಕಚೇರಿಯ ಮೇಲೆ ದಾಳಿ ನಡೆದಿದೆ.ಈ ವೇಳೆ ಹಲವು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ