ಮೈಸೂರು ದಸರಾ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿ ಅಭಿವೃದ್ಧಿ ಟ್ರಸ್ಟ್ (ರಿ.) ಕೂಕನೂರು ಹಾಗೂ ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಇವರ ಸಹಭಾಗಿತ್ವದಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಕನ್ನಡ ಸಮ್ಮೇಳನಕ್ಕೆ ಉಡುಪಿಯ ವಿಷ್ಣುಪ್ರಸಾದ್ ಕೊಡಿಬೆಟ್ಟು ಬರೆದ 'ಬದುಕು' ಕವನವು ಆಯ್ಕೆಯಾಗಿದ್ದು, ಅಕ್ಟೋಬರ್ 8ರಂದು ಮೈಸೂರಿನ ಕನ್ನಡ ಸಾಹಿತ್ಯ ಪರಿಷತ್ತು ಸಭಾಂಗಣದಲ್ಲಿ ನಡೆದಿದ್ದ '11ನೇ ರಾಜ್ಯ ಮಟ್ಟದ ಸಾಂಸ್ಕೃತಿಕ ಸಮ್ಮೇಳನ'ದಲ್ಲಿ 'ನಾಲ್ವಡಿ ಕೃಷ್ಣರಾಜ ಒಡೆಯರ್' ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ