ಪೋಕ್ಸೋ ಪ್ರಕರಣದಲ್ಲಿ ಜೈಲುಪಾಲಾಗಿರುವ ಚಿತ್ರದುರ್ಗದ ಮುರುಘಾಶ್ರೀಗೆ ಬಿಗ್ ರಿಲೀಫ್ ಸಿಕ್ಕಿದ್ದು, ಜೈಲಿನಿಂದ ಬಿಡುಗಡೆಗೆ ಕೋರ್ಟ್ ಆದೇಶ ಹೊರಡಿಸಿದೆ.
ಸಾಕ್ಷಿಗಳ ವಿಚಾರಣೆಗೆ ಬಹುತೇಕ ಪೂರ್ಣಗೊಂಡ ಹಿನ್ನೆಲೆಯಲ್ಲಿ ಚಿತ್ರದುರ್ಗದ 2ನೇ ಅಪರ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯವು ಮುರುಘಾ ಶ್ರೀಗಳ ಬಿಡುಗಡೆಗೆ ಆದೇಶ ಹೊರಡಿಸಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ