ಜಮ್ಮು ಮತ್ತು ಕಾಶ್ಮೀರ ಹಾಗೂ ಹರಿಯಾಣ ರಾಜ್ಯಗಳ ಚುನಾವಣಾ ಮತ ಎಣಿಕೆ ನಡೆಯುತ್ತಿದ್ದು, ಎರಡೂ ರಾಜ್ಯಗಳಲ್ಲಿ ಕಾಂಗ್ರೆಸ್ ಆರಂಭಿಕ ಮುನ್ನಡೆ ಸಾಧಿಸಿದೆ. ಈ ಬೆನ್ನಲ್ಲೇ ಹರಿಯಾಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಆಚರಿಸುತ್ತಿದ್ದಾರೆ.
ಹರಿಯಾಣ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, 55 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದು, ಬಿಜೆಪಿ 27 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.ಐ.ಎನ್.ಎಲ್.ಡಿ. ಎರಡು ಸ್ಥಾನಗಳಲ್ಲಿ ಹಾಗೂ ಇತರರು ಎರಡು ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿದ್ದಾರೆ.
90 ಸದಸ್ಯ ಬಲದ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಲ್ಲಿ ಬಹುಮತಕ್ಕೆ 46 ಸ್ಥಾನಗಳು ಬೇಕಿದ್ದು, ಕಾಂಗ್ರೆಸ್ ಮೈತ್ರಿಕೂಟ 47 ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿದೆ. ಬಿಜೆಪಿ 25, ಇತರರು 6 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಗಿರಿಜಾ ಹೆಲ್ತ್‌ಕೇರ್ & ಸರ್ಜಿಕಲ್ಸ್‌ನ ನೂತನ ಶಾಖೆ ಶುಭಾರಂಭ
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ