ಮುಡಾ ಅಕ್ರಮದಲ್ಲಿ ಜಿ.ಟಿ ದೇವೇಗೌಡರು ಭಾಗಿಯಾಗಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದಾರೆ
ಮುಡಾ ಅಕ್ರಮದಲ್ಲಿ ಜಿ.ಟಿ ದೇವೇಗೌಡರು ಭಾಗಿಯಾಗಿದ್ದಾರೆ, 50:50 ಅನುಪಾತದಲ್ಲಿ ನಿವೇಶನ ಪಡೆದಿದ್ದಾರೆ ಎಂದು ಆರೋಪ ಮಾಡಿದ್ದಾರೆ.
ಮೈಸೂರಿನಲ್ಲಿ ಸ್ಥಳ ಮಹಜರು ಬಳಿಕ ಸುದ್ದಿಗಾರರ ಜೊತೆ ಸ್ನೇಹಮಯಿ ಕೃಷ್ಣ ಮಾತನಾಡಿದರು.
ಕಳ್ಳರು ಕಳ್ಳರು ಒಟ್ಟಾಗಿ ಸೇರಿದ್ದಾರೆ. ಈ ಕಾರಣಕ್ಕಾಗಿ ಸಿದ್ದರಾಮಯ್ಯ ಪರ ಮಾತನಾಡಿದ್ದಾರೆ. ಈ ಹಗರಣದಲ್ಲಿ ಭಾಗಿಯಾಗಿದ್ದರಿಂದಲೇ ಅವರು ಸಿಎಂ ಪರ ಹೇಳಿಕೆ ನೀಡಿದ್ದಾರೆ ಎಂದರು. ಹೆಚ್ ಸಿ ಮಹದೇವಪ್ಪ ಸಹೋದರ ಮಗನಿಗೂ ಸೈಟ್ ಕೊಡಲಾಗಿದೆ, ತಮ್ಮ ರಕ್ಷಣೆಗಾಗಿ ಕೂಟವನ್ನು ರಚನೆ ಮಾಡಿಕೊಂಡಿದ್ದಾರೆ, ಕಳ್ಳರು ಕಳ್ಳರು ಒಟ್ಟಾಗಿ ಸೇರಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಸ್ಪೋಟಕ ಹೇಳಿಕೆ ನೀಡಿದ್ದಾರೆ
.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ