ರೇಣುಕಾಸ್ವಾಮಿ ಕೊಲೆ ಪ್ರಕರಣದ A-2 ಆರೋಪಿ ನಟ ದರ್ಶನ್ ಜಾಮೀನು ಅರ್ಜಿಯ ವಿಚಾರಣೆಯನ್ನು ಇಂದು ನಡೆಸಿರುವ ಕೋರ್ಟ್, ಸೋಮವಾರಕ್ಕೆ (ಅ.14) ಜಾಮೀನು ಆದೇಶವನ್ನು ಕಾಯ್ದಿರಿಸಿ ಆದೇಶವನ್ನು ಹೊರಡಿಸಿದೆ.
ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ನ ನ್ಯಾ.ಜೈಶಂಕರ್ ಅವರು, ತನಿಖಾಧಿಕಾರಿಗಳ ಪರ ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರಸನ್ನಕುಮಾರ್ ಹಾಗೂ ದರ್ಶನ್ ಪರ ಹಿರಿಯ ವಕೀಲರಾದ ಸಿ.ವಿ.ನಾಗೇಶ್ ಅವರ ವಾದ- ಪ್ರತಿವಾದವನ್ನು ಆಲಿಸಿ ಈ ಆದೇಶ ನೀಡಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ