ಉಪಚುನಾವಣೆ: 2 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿದ ಬಿಜೆಪಿ
ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆಯಲ್ಲಿ ಸದ್ಯ ಎರಡು ಕ್ಷೇತ್ರಗಳಿಗೆ ಬಿಜೆಪಿಯು ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.
ಮಾಜಿ ಸಿಎಂ ಬಸವರಾಜು ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ ಅವರಿಗೆ ಶಿಗ್ಗಾಂವಿ ಟಿಕೆಟ್ ನೀಡಲಾಗಿದೆ.
ಅತ್ತ ಸಂಡೂರಿನಲ್ಲಿ ಜನಾರ್ಧನ ರೆಡ್ಡಿ ಆಪ್ತ ಬಂಗಾರು ಹನುಮಂತು ಅವರಿಗೆ ಟಿಕೆಟ್ ಖಚಿತವಾಗಿದ್ದು, ಉಳಿದಂತೆ ಚನ್ನಪಟ್ಟಣಕ್ಕೆ ಯಾರು ಅಭ್ಯರ್ಥಿ ಎಂಬುವುದು ಬಿಜೆಪಿ-ಜೆಡಿಎಸ್ ನಾಯಕರು ಸದ್ಯ ನಿಗೂಢವಾಗಿ ಇರಿಸಿದ್ದಾರೆ. ಶಿಗ್ಗಾಂವಿಗೆ ತಮ್ಮ ಪುತ್ರನಿಗೆ ಟಿಕೆಟ್ ಕೊಡಿಸುವಲ್ಲಿ ಬೊಮ್ಮಾಯಿ ಅವರು ಸಕ್ಸಸ್ ಆಗಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ