Slider

ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ತೀವ್ರ ಅಸ್ವಸ್ಥ; ಆಸ್ಪತ್ರೆಗೆ ದಾಖಲು

Udupinews

 


ಉಡುಪಿ: ತೀವ್ರ ಅನಾರೋಗ್ಯದಿಂದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.

ತೀವ್ರ ಜ್ವರದಿಂದ ಅಸ್ವಸ್ಥ‌ಗೊಂಡ ಹಿನ್ನೆಲೆಯಲ್ಲಿ ಮಾಜಿ ಸಚಿವ ಸಚಿವ ಪ್ರಮೋದ್ ಮಧ್ವರಾಜ್ ಅವರು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ.







0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo