ಉಡುಪಿ : ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಶಿವಮೊಗ್ಗ, ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಬ್ರಹ್ಮಾವರ, ಕೃಷಿ ವಿಜ್ಞಾನ ಕೇಂದ್ರ ಮತ್ತು ಕೃಷಿ ಡಿಪ್ಲೋಮಾ ಮಹಾವಿದ್ಯಾಲಯ ಬ್ರಹ್ಮಾವರ, ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಉಳ್ಳಾಲ, ಕೃಷಿ, ತೋಟಗಾರಿಕೆ, ಪಶು ಸಂಗೋಪನೆ, ಮೀನುಗಾರಿಕೆ ಮತ್ತು ಅರಣ್ಯ ಇಲಾಖೆ ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಕೃಷಿಕ ಸಮಾಜ ಉಡುಪಿ ಮತ್ತು ದಕ್ಷಿಣ ಕನ್ನಡ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ಉಡುಪಿ, ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ– ಸಂಜೀವಿನಿ ಜಿಲ್ಲಾ ಪಂಚಾಯತ್ ಉಡುಪಿ, ಬ್ಯಾಂಕ್ ಆಫ್ ಬರೋಡಾ ಮತ್ತು, ಕೆನರಾಬ್ಯಾಂಕ್ ಬ್ರಹ್ಮಾವರ ಇವರುಗಳ ಸಂಯುಕ್ತ ಆಶ್ರಯದಲ್ಲಿ ಕೃಷಿ ಮೇಳ ಕಾರ್ಯಕ್ರಮವು ಅಕ್ಟೋಬರ್ 26 ಮತ್ತು 27 ರಂದು ಬ್ರಹ್ಮಾವರದ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದಲ್ಲಿ ನಡೆಯಲಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ