ಡಿವೈಡರ್ ಮೇಲೇರಿದ ಕಾರು ಕ್ರಾಶ್ ಗಾರ್ಡ್ ಗೆ ಢಿಕ್ಕಿ ಹೊಡೆದು ನಿಂತಿದ್ದು, ಕಾರು ಕಾಪು ಠಾಣೆಯ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಮಾನವೀಯತೆ ಮೆರೆದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ:
ಅಪಘಾತದ ಸಂದರ್ಭದಲ್ಲಿ ಈ ರಸ್ತೆ ಮಾರ್ಗದಲ್ಲಿಯೇ ತೆರಳುತ್ತಿದ್ದ ಕಾಪು ಕ್ಷೇತ್ರ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕಾಪು ಬಿಜೆಪಿ ಮಂಡಲ ಅಧ್ಯಕ್ಷ ಜಿತೇಂದ್ರ ಶೆಟ್ಟಿಯವರು ಗಾಯಾಳುಗಳ ಮಣಿಪಾಲ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯುವಲ್ಲಿ ನೆರವಾದರು. ಅಪಘಾತಕ್ಕೀಡದವರ ಸಮಾಜ ಸೇವಕ ನಿತ್ಯಾನಂದ ಒಳಕಾಡು ಸಹಕಾರದಿಂದ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ